ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: 5 ವರ್ಷಗಳ ಹಿಂದೆ ನಗರಸಭೆ ವ್ಯಾಪ್ತಿಯ ಹೊಸಮನೆಯ ಹನುಮಂತ ನಗರದಲ್ಲಿ ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ರಮೇಶ ಅಲಿಯಾಸ್ ಹಂದಿ ರಮೇಶ, ವೆಂಕಟರಾಮ, ಚಂದ್ರ, ಕಾರ್ತಿಕ್, ಮಧುಸೂದನ್, ರಮೇಶ, ನಾಗರಾಜ ಹಾಗೂ ಸಿದ್ದಪ್ಪ ಶಿಕ್ಷೆಗೊಳಗಾದವರು.
ಘಟನೆಯ ಹಿನ್ನೆಲೆ
ಹನುಮಂತ ನಗರದ ಶಾರುಖ್ ಖಾನ್ (26) ಮತ್ತು ಅದೇ ಪ್ರದೇಶದ ಹಂದಿ ರಮೇಶ ಹಾಗೂ ಮತ್ತಿತರರಿಗೆ ಹಣಕಾಸಿನ ವಿಚಾರಕ್ಕೆ 2020ರ ಸೆ.30ರಂದು ಗಲಾಟೆಯಾಗಿ ಶಾರುಖ್ ಖಾನ್ ಅವರನ್ನು ಕೊಲೆ ಮಾಡಲಾಗಿತ್ತು. ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ರಾಘವೇಂದ್ರ ಕಾಂಡಿಕೆ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್, ಪ್ರೀಮಿಯರ್ ಶೋಗಳು ಹೌಸ್‌ಫುಲ್, ಏನಂದ್ರು ಜನ?
ಶಿವಮೊಗ್ಗದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ತೀರ್ಪು ನೀಡಿದ್ದಾರೆ.
Life time
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















