ಹೊಳೆಹೊನ್ನೂರು ಸಮೀಪ ಕಂಬದ ಮೇಲಿದ್ದ ಲೈನ್‌ ಮ್ಯಾನ್‌ಗೆ ವಿದ್ಯುತ್‌ ಶಾಕ್‌, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JANUARY 2024

HOLEHONNURU : ವಿದ್ಯುತ್‌ ಕಂಬದಲ್ಲಿ ಲೈನ್‌ ದುರಸ್ಥಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ಅರಹತೊಳಲು ಕೈಮರದ ಸಮೀಪ ಹನುಮಂತಾಪುರ ರಸ್ತೆಯ ಪೆಟ್ರೋಲ್‌ ಬಂಕ್‌ ಮುಂಭಾಗ ಘಟನೆ ಸಂಭವಿಸಿದೆ.

ಚಂದ್ರಶೇಖರ್‌ ಲಮಾಣಿ (27) ಮೃತರು. ಬ್ಯಾಡಗಿ ತಾಲೂಕು ಸಿಡೆನೂರು ಗ್ರಾಮದ ಚಂದ್ರಶೇಖರ್‌, ಜ್ಯೂನಿಯರ್‌ ಲೈನ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಘಟನೆ ಸಂಭವಿಸಿದ್ದು ಹೇಗೆ?

ತೋಟಗಳ ಐಪಿ ಸೆಟ್‌ ಲೈನ್‌ ದುರಸ್ಥಿ ವೇಳೆ ಘಟನೆ ಸಂಭವಿಸಿದೆ. ಕಂಬದ ಮೇಲೆ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್‌ ಶಾಕ್‌ ಪ್ರವಹಿಸಿ ಚಂದ್ರಶೇಖರ್‌ ಲಮಾಣಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಮೃತನ ಸ್ವಗ್ರಾಮಕ್ಕೆ ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಆ್ಯಪ್ ಡೌನ್‌ಲೋಡ್‌ ಮಾಡುತ್ತಿದ್ದಂತೆ ರೈತನ ವಾಟ್ಸಪ್‌ಗೆ ಬಂತು ಫೋನ್‌, ಮುಂದೆ ಕಾದಿತ್ತು ಸಂಕಷ್ಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 23, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment