ದಿಢೀರ್‌ ಕುಸಿದ ಮನೆ, ಅವಶೇಷದಡಿ ಸಿಲುಕಿ ಗಾಯಗೊಂಡ ವೃದ್ಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOLEHONNURU NEWS, 22 SEPTEMBER 2024 : ಮನೆ (House) ಕುಸಿದು ವೃದ್ಧ ಗಂಭೀರ ಗಾಯಗೊಂಡಿದ್ದಾರೆ. ಅರಹತೊಳಲು ವಡ್ಡರಹಟ್ಟಿಯಲ್ಲಿ ಘಟನೆ ಸಂಭವಿಸಿದೆ. ವೃದ್ಧ ಮಂಜಪ್ಪ ಗಾಯಗೊಂಡಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಜಪ್ಪ ಅವರ ಪತ್ನಿ, ಮಕ್ಕಳು ಕೂಲಿ ಕೆಲಸಕ್ಕೆ ತೆರಳಿದ್ದರು. ಹಂಚಿನ ಮನೆಯಲ್ಲಿ  ಮಂಜಪ್ಪ ಮಲಗಿದ್ದಾಗ ದಿಢೀರ್‌ ಮನೆ ಕುಸಿದಿದೆ. ಕೂಡಲೆ ಸ್ಥಳಿಯರು ಅವಶೇಷಗಳ ಅಡಿ ಸಿಲುಕಿದ್ದ ಮಂಜಪ್ಪನನ್ನು ರಕ್ಷಣೆ ಮಾಡಿ ಆಂಬುಲೆನ್ಸ್‌ನಲ್ಲಿ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದರು.

house-falls-at-arahatolalu

ಇದನ್ನೂ ಓದಿ » ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್‌, ನಡೆಯಲಿದೆ ಮಹತ್ವದ ಸಭೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 22, 2024

Leave a Comment