ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOLEHONNURU NEWS, 22 SEPTEMBER 2024 : ಮನೆ (House) ಕುಸಿದು ವೃದ್ಧ ಗಂಭೀರ ಗಾಯಗೊಂಡಿದ್ದಾರೆ. ಅರಹತೊಳಲು ವಡ್ಡರಹಟ್ಟಿಯಲ್ಲಿ ಘಟನೆ ಸಂಭವಿಸಿದೆ. ವೃದ್ಧ ಮಂಜಪ್ಪ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಂಜಪ್ಪ ಅವರ ಪತ್ನಿ, ಮಕ್ಕಳು ಕೂಲಿ ಕೆಲಸಕ್ಕೆ ತೆರಳಿದ್ದರು. ಹಂಚಿನ ಮನೆಯಲ್ಲಿ ಮಂಜಪ್ಪ ಮಲಗಿದ್ದಾಗ ದಿಢೀರ್ ಮನೆ ಕುಸಿದಿದೆ. ಕೂಡಲೆ ಸ್ಥಳಿಯರು ಅವಶೇಷಗಳ ಅಡಿ ಸಿಲುಕಿದ್ದ ಮಂಜಪ್ಪನನ್ನು ರಕ್ಷಣೆ ಮಾಡಿ ಆಂಬುಲೆನ್ಸ್ನಲ್ಲಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್, ನಡೆಯಲಿದೆ ಮಹತ್ವದ ಸಭೆ