ಚಲಿಸುತ್ತಿದ್ದ KSRTC ಬಸ್ಸಿನಿಂದ ಜಿಗಿದು ಯುವಕ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 NOVEMBER 2022

BHADRAVATHI | ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (man jumps from ksrtc bus)

Shimoga Atiyas motors

ಭದ್ರಾವತಿ ತಾಲೂಕು ವೀರಾಪುರ ಬಳಿ ಘಟನೆ ಸಂಭವಿಸಿದೆ. ತರೀಕೆರೆ ನಿವಾಸಿ ಮಿಳ್ಳೇನಹಳ್ಳಿ ನಿವಾಸಿ ನಂದೀಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ, ತಪ್ಪಿದರೆ ಕ್ರಮದ ಎಚ್ಚರಿಕೆ

ಅನಾರೋಗ್ಯದ ಹಿನ್ನೆಲೆ ನಂದೀಶನನ್ನು ತರೀಕೆರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ಬಳಿಕ ಮನೆಗೆ ಕರೆದೊಯ್ಯಲಾಗುತ್ತಿತ್ತು. ಬಸ್ಸು ವೀರಾಪುರದ ಬಳಿ ತೆರಳುತ್ತಿದ್ದಾಗ ನಂದೀಶ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನಂದೀಶ್ ಮೃತಪಟ್ಟಿದ್ದಾನೆ. (man jumps from ksrtc bus)

Shimoga Nanjappa Hospital

(man jumps from ksrtc bus)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment