ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 JANUARY 2024
ಹೊಳೆಹೊನ್ನೂರು : ಹೊಸ ವರ್ಷದ ಸಂದರ್ಭ ಬಿರಿಯಾನಿ ತಿನ್ನಲು (Biryani) ಬಾರ್‌ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್, ಕಾರು ಚಾಲಕನ ವಿರುದ್ಧ ಮರ್ಡರ್ ಕೇಸ್, ಯಾಕೆ?
ರವಿ ತಮ್ಮ ಚಿಕ್ಕಮ್ಮನ ಮಗನೊಂದಿಗೆ ಬಾರ್‌ನಲ್ಲಿ ಬಿರಿಯಾನಿ ತಿನ್ನಲು ತೆರಳಿದ್ದರು. ಈ ಸಂದರ್ಭ ಬಾರ್‌ನಲ್ಲಿದ್ದ ಇಬ್ಬರು ಯುವಕರು ರವಿ ಮೇಲೆ ದಾಳಿ ನಡೆಸಿದ್ದಾರೆ. ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















