ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 APRIL 2024
HOLEHONNURU : ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಿರಣ್ ರಾವ್ ಮೋರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 14 ಜನ ಸದಸ್ಯ ಬಲದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರ ಚುನಾವಣೆಯಲ್ಲಿ, ಎಲ್ಲಾ ಸದಸರು ಒಟ್ಟಾಗ ಮುಂದಿನ ಅವಧಿಗೆ ನೂತನ ಅಧ್ಯಕ್ಷರನ್ನಾಗಿ ಕಿರಣ್ ರಾವ್ ಮೋರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಉಪಾಧ್ಯಕ್ಷೆ ನಿರ್ಮಲ, ಮಾಜಿ ಅಧ್ಯಕ್ಷೆ ಲಲಿತಮ್ಮ, ಸದಸ್ಯರಾದ ಮುದ್ದಿರಪ್ಪಾ ಶಾಲಿನಿ, ಗಾಯತ್ರಿ, ಒಬಳಮ್ಮ, ಮಂಜುಳ, ಹನುಮಂತ, ಬಸವರಾಜಪ್ಪ, ರುದ್ರೇಶ್, ಮುಖಂಡರಾದ ಹೊಳೆಹೊನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಆರ್.ಉಮೇಶ್, ರಾಮ್ಮೊ ಸದಸ್ಯ ಡಿ.ಬಿ.ಹಳ್ಳಿ ಬಸವರಾಜಪ್ಪ, ಶ್ರೀನಿವಾಸ್, ತಿಮ್ಲಾಪುರದ ಲೋಕೇಶ್ ಸೇರಿದಂತೆ ಇತರರು ಇದ್ದರು.
ಚುನಾವಣಾ ಅಧಿಕಾರಿಯಾಗಿ ಮೀನುಗಾರಿಕೆ ಇಲಾಖೆ ಅಧಿಕಾರಿ ಗಣೇಶ್ ರಾಜ್ ಕರ್ತವ್ಯ ನಿರ್ವಹಿಸಿದರು.
ಇದನ್ನೂ ಓದಿ – ಇನ್ನು ಎಂಟೆ ದಿನ ಬಾಕಿ, ಯಾವ್ಯಾವ ಅಭ್ಯರ್ಥಿಗಳು ಯಾವೆಲ್ಲ ಅಜೆಂಡ ಇಟ್ಟುಕೊಂಡು ಪ್ರಚಾರ ನಡೆಸ್ತಿದ್ದಾರೆ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





