ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು. ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಇದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಪ್ರೈವೇಟ್ ಜೆಟ್, ಬೆಂಗಳೂರಿನಿಂದ 39 ನಿಮಿಷ, ಇಲ್ಲಿಂದ ಮೈಸೂರಿಗೆ 25 ನಿಮಿಷದಲ್ಲಿ ಹಾರಾಟ