ರೈಲ್ವೆ ನಿಲ್ದಾಣ ಬಳಿ ಪೊಲೀಸರಿಂದ ದಾಳಿ, ಒಬ್ಬ ಅರೆಸ್ಟ್, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಭದ್ರಾವತಿ | ಕದ್ದ ಮೊಬೈಲ್ ಫೋನ್’ಗಳನ್ನು ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಮೂರು ಮೊಬೈಲ್ ಫೋನ್’ಗಳನ್ನು (MOBILE THEFT) ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಭದ್ರಾವತಿ (BHADRAVATHI) ರೈಲ್ವೆ ನಿಲ್ದಾಣದ (RAILWAY STATION) ಬಳಿ ಮೊಬೈಲ್ ಕದ್ದು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಲಾಗಿದೆ. ಭೋವಿ ಕಾಲೋನಿಯ ವೆಂಕಟೇಶ್ ಬಂಧಿತ. ಈತನ ಮೇಲೆ ಅನುಮಾನಗೊಂಡು ಪೊಲೀಸರು (POLICE) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ಮೊಬೈಲ್ ಕಳ್ಳತನ ಮಾಡಿ, ಮಾರಾಟ ಮಾಡುತ್ತಿರುವುದು ಬಾಯಿ ಬಿಟ್ಟಿದ್ದಾನೆ.

ವೆಂಕಟೇಶನನ್ನು ಬಂಧಿಸಲಾಗಿದೆ. ಆತನ ಬಳಿ ಇದ್ದ ಸ್ಯಾಮ್ ಸಂಗ್, ರೆಡ್ ಮಿ ಕಂಪನಿಯ ಮೂರು ಮೊಬೈಲ್’ಗಳನ್ನು ವಶಕ್ಕೆ ಪಡೆಯಲಾಗಿದೆ.

ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಗ್ರಾಮ ಪಂಚಾಯಿತಿ ಸದಸ್ಯೆಗೆ ನಿಂದಿಸಿ, ಹೊಡೆದ ಪಕ್ಕದ ಮನೆ ವ್ಯಕ್ತಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2022

Leave a Comment