ಬೆಳಗ್ಗೆ ಜಮೀನಿಗೆ ಬಂದ ಮಾಲೀಕರಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಭದ್ರಾವತಿ : ಜಮೀನಿನ ಬೋರ್‌ವೆಲ್‌ಗೆ ಅಳವಡಿಸಿದ್ದ ಮೋಟರ್‌ (Motor) ಕಳ್ಳತನ ಮಾಡಲಾಗಿದೆ. ಮಾಲೀಕರು ಜಮೀನಿಗೆ ಬಂದಾಗ ಎರಡು ಹೆಚ್.ಪಿ.ಯ ಮೋಟರ್‌ ಕಳುವಾಗಿರುವುದು ಬೆಳಕಿಗೆ ಬಂದಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು?

ಭದ್ರಾವತಿ ತಾಲೂಕು ಸಿರಿಯೂರಿನಲ್ಲಿ ಗೌರಮ್ಮ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೋರ್‌ವೆಲ್‌ ಇದ್ದು, ನೀರೆತ್ತಲು ಮೋಟರ್‌ (Motor) ಅಳವಡಿಸಲಾಗಿತ್ತು. ಈಚೆಗೆ ಬೆಳಗ್ಗೆ ಜಮೀನಿಗೆ ಹೋದಾಗ ಬೋರ್‌ವೆಲ್‌ಗೆ ಅಳವಡಿಸಿದ್ದ ಪೈಪ್‌ಗಳು ಚೆಲ್ಲಾಪಿಲ್ಲಿಯಾಗಿದ್ದವು. ಪರಿಶೀಲಿಸಿದಾಗ 2 ಹೆಚ್‌.ಪಿ ಮೋಟರ್‌, ವಯರ್‌ ಮತ್ತು ಸ್ಟಾರ್ಟರ್‌ ಇರಲಿಲ್ಲ.

23 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

Leave a Comment