‘ಪುನಾರಂಭವಾಗಬೇಕಿದ ಭದ್ರಾವತಿಯ ಎಂಪಿಎಂ, ಕಾರ್ಖಾನೆ ಸ್ಥಗಿತದ ವಿರುದ್ಧ ಹೋರಾಟ ಅನಿವಾರ್ಯ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 2 ಮೇ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾಗದನಗರದ ಎಂಪಿಎಂ ಕಾರ್ಮಿಕ ಭವನದಲ್ಲಿ ಮೈಸೂರು ಪೇಪರ್ ಮಿಲ್ಸ್ ಎಂಪ್ಲಾಯಿಸ್ ಅಸೋಸಿಯೇಶನ್ ವತಿಯಿಂದ ಕಾರ್ಮಿಕ ದಿನವನ್ನು ಆಚರಿಸಲಾಯಿತು.

ಅಸೋಸಿಯೇಶನ್ ಅಧ್ಯಕ್ಷ ಎಚ್.ಸಿ.ಧರ್ಮಲಿಂಗಸ್ವಾಮಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈಗಾಗಲೆ ಉತ್ಪಾದನಾ ಚಟುವಟಿಕೆ ಸ್ಥಗಿತಗೊಳಿಸುವಂತೆ  ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರಕ್ಕೆ ಅಪೀಲು ಮಾಡಿಕೊಂಡಿದೆ. ಇದನ್ನು ತಡೆಗಟ್ಟಲು ಕಾರ್ಮಿಕರೆಲ್ಲರೂ ಒಂದಾಗಿ ಹೋರಾಟ ಮಾಡುವ ಅನಿವಾರ್ಯತೆ ಇದೆ. ಎಂಪಿಎಂ ಕಾರ್ಖಾನೆ ಮೊದಲಿನಂತೆ ಆರಂಭಗೊಂಡು ಉತ್ಪಾದನಾ ಚಟುವಟಿಕೆ ಪುನರಾರಂಭಿಸಿದರೆ ಕಾರ್ಮಿಕರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎನ್.ಮಾಧವ ಪ್ರಸಾದ್, ದಿನೇಶ್, ರವಿಚಂದ್ರ, ಎಸ್.ರವಿ, ಮಂಜೇಗೌಡ, ಲೋಕೇಶ್, ಜಗದೀಶ್, ತಿಪ್ಪೇಸ್ವಾಮಿ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment