ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 APRIL 2024
SHIMOGA : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದ ಅಣ್ಣಾನಗರದ ಮುಬಾರಕ್ (18) ಸಾವಿಗೀಡಾದವನು. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮದುವೆಗೆ ವಾದ್ಯ ನುಡಿಸಲು ತೆರಳುತ್ತಿದ್ದವರಿಗೆ ಬುಳ್ಳಾಪುರ ಬಳಿ ಎದುರಾದ ಜವರಾಯ, ಇಬ್ಬರು ಸಾವು, ಆಗಿದ್ದೇನು?
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






