ಪಾಸ್ ಕೊಟ್ಟು ಸುಮ್ಮನಾಗ್ತಾರೆ ಅಂತಾ ತಿಳಿದಿದ್ದವರಿಗೆ ಭದ್ರಾವತಿ ನಗರಸಭೆ ಅಧಿಕಾರಿಗಳಿಂದ ರಾತ್ರಿ ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 APRIL 2021

ನಗರದ ಕಲ್ಯಾಣ ಮಂಟಪಗಳಿಗೆ ಭದ್ರಾವತಿ ನಗರ ಸಭೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮದುವೆ ಸಮಾರಂಭದಲ್ಲಿ ನಿಗದಿಗಿಂತಲೂ ಹೆಚ್ಚು ಜನ ಸೇರಿದ್ದರಿಂದ ದಂಡ ವಿಧಿಸಲಾಗಿದೆ.

Covid 19 Vaccination Kan poster 1 1

ನಗರಸಭೆ ಆಯುಕ್ತ ಮನೋಹರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭದ್ರಾವತಿ ನಗರದ ವಿವಿಧ ಕಲ್ಯಾಣ ಮಂಟಪಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿತು.

ಆರತಕ್ಷತೆ ನಡೆಯುವ ಸಂದರ್ಭ ಕಲ್ಯಾಣ ಮಂಟಪಗಳಲ್ಲಿ ಕೋವಿಡ್ ನಿಯಮ ಪಾಲನೆಯಾಗುತ್ತಿದೆಯೇ, ನಿಗದಿತ ಸಂಖ್ಯೆಯ ಜನರು ಮಾತ್ರ ಮದುವೆ ಮನೆಯಲ್ಲಿದ್ದಾರಾ ಎಂದು ಪರಿಶೀಲಿಸಿದರು. ಕಲ್ಯಾಣ ಮಂಟಪದಲ್ಲಿದ್ದ ಜನರ ಲೆಕ್ಕ ಹಾಕಿದರು. ಈ ವೇಳೆ ಕಲ್ಯಾಣ ಮಂಟಪವೊಂದರಲ್ಲಿ ನಿಗದಿಗಿಂತಲೂ ಹೆಚ್ಚು ಜನ ಸೇರಿದ್ದರು. ಆದ್ದರಿಂದ ಐದು ಸಾವಿರ ದಂಡ ವಿಧಿಸಿ, ಪ್ರಕರಣದ ದಾಖಲಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment