ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 OCTOBER 2023

BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್‌.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ.

ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.

ಇದನ್ನೂ ಓದಿ- ಶಿವಮೊಗ್ಗ ದಸರಾ, ಜಾನಪದ ಗೀತೆ ಸ್ಪರ್ಧೆ, ಕವಿಗೋಷ್ಠಿಗೆ ಹೆಸರೂ ನೋಂದಣಿಗೆ ಸೂಚನೆ

ವಿಶ್ವದಾದ್ಯಂತ ಪ್ರಸಾರಭಾರತಿ ‘newsonair’  ಆ್ಯಪ್‍ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಸಹ ಪ್ರಸಾರ ಸಮಯದಲ್ಲಿ ಕೇಳಬಹುದು. ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯೂಟ್ಯೂಬ್ ಚಾನಲ್‍ನಲ್ಲಿ ಕೇಳಬಹುದು. ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment