ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಮರದ ಎಲೆ ವಿಚಾರಕ್ಕೆ ನೆರಹೊರೆ (neighbour) ಮನೆಯವರು ಕೈ ಕೈ ಮಿಲಾಯಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಿಸಿದ್ದಾರೆ.
ಎಲೆ ವಿಚಾರಕ್ಕೇಕೆ ಕಿತ್ತಾಟ?
ಭದ್ರಾವತಿ ಬಿ.ಹೆಚ್.ರಸ್ತೆಯ ಮೀನುಗಾರರ ಬೀದಿಯಲ್ಲಿ ಘಟನೆ ಸಂಭವಿಸಿದೆ. ಮನೆಯೊಂದರ ಮುಂದೆ ಇದ್ದ ಮರದ ಎಲೆ ಪಕ್ಕದ ಮನೆ ಮುಂದೆ ಬಿದ್ದು ಕಸವಾಗುತ್ತಿದೆ ಎಂದು ಆರೋಪಿಸಿ ಎರಡೂ ಮನೆಯವರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್ ಅಂತಿದ್ದಾರೆ ಜನ, ಏನಿದು ಅಭಿಯಾನ?
ಗಾಯಗೊಂಡು ಆಸ್ಪತ್ರೆಗೆ ದಾಖಲು
ಕೈ ಕೈ ಮಿಲಾಯಿಸಿದ ಕುಟುಂಬದವರು ಭದ್ರಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಬಾಲಕೃಷ್ಣ, ಪುಷ್ಪವಲ್ಲಿ ಎಂಬುವವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

#news, #Karnataka, #Bhadravati, #neighbour dispute, #tree leaves, #assault, #police complaint, #hospital, #injury
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















