ಭದ್ರಾವತಿ ಉಪ ವಿಭಾಗಕ್ಕೆ ನೂತನ ಎಎಸ್ಪಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ಉಪ ವಿಭಾಗಕ್ಕೆ ನೂತನ ಎಎಸ್ಪಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿತೇಂದ್ರಕುಮಾರ್ ಅವರು ಭದ್ರಾವತಿ ಉಪ ವಿಭಾಗದ ನೂತನ ಎಎಸ್’ಪಿಯಾಗಿದ್ದಾರೆ.

AVvXsEg7D64eppM2Y2YXBDC80Q2TdBmP2uvjR kzBF IPI

ಎಎಸ್’ಪಿಯಾಗಿದ್ದ ಸಾಹಿಲ್ ಬಾಗ್ಲಾ ಅವರನ್ನು ಹುಬ್ಬಳ್ಳಿ – ಧಾರವಾಡದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಜಿತೇಂದ್ರ ಕುಮಾರ್ ಅವರನ್ನು ನಿಯೋಜಿಸಲಾಗಿದೆ.

ಜಿತೇಂದ್ರ ಕುಮಾರ್ ಅವರು 2019ರ ಬ್ಯಾಚ್’ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment