ಭದ್ರಾವತಿ ಅತ್ತಿಗುಂದ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

MAY-REPORT-1-LAKH-READERS

SHIVAMOGGA LIVE NEWS | BHADRAVATHI | 8 ಜೂನ್ 2022

ಭದ್ರಾವತಿ ಅತ್ತಿಗುಂದ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆಯ ಆಯ್ಕೆ ಮಾಡಲಾಗಿದೆ. ಬೇಬಿ ಶಾಲಿನಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Shimoga Nanjappa Hospital

ರತ್ನಮ್ಮ ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಬೇಬಿ ಶಾಲಿನಿ ಅವರು ನೂತನ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು, ಉಪಾಧ್ಯಕ್ಷೆಯಾಗಿ ಮೊಸೀನಾ ಬಾನು ಅವರು ಮುಂದುವರೆದಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಅವರು ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ – ತೀರ್ಥಹಳ್ಳಿಯ ತೇಜಸ್ವಿನಿ ರಾಜ್ಯಕ್ಕೆ ಪ್ರಥಮ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment