ಶಿವಮೊಗ್ಗ LIVE
ಹೊಳೆಹೊನ್ನೂರು: ವಾಟ್ಸಪ್‌ನಲ್ಲಿ ಡೆತ್‌ನೋಟ್ ಬರೆದು ನವವಿವಾಹಿತೆ ನಾಪತ್ತೆಯಾಗಿದ್ದಾರೆ. ಆಕೆಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಲತಾ.ಪಿ, ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ಧಾಪುರ ಬಳಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ವಾಟ್ಸಪ್‌ನಲ್ಲಿ ಡೆತ್‌ನೋಟ್ ಪತ್ತೆ
ವಾಟ್ಸಪ್‌ನಲ್ಲಿ ಲತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಪತಿ ಸೇರಿ ಐವರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. ‘ನಾನು ಮತ್ತೆ ನಮ್ಮ ಮನೆಯಲ್ಲೇ ಹುಟ್ಟಿ ಬರುತ್ತೇನೆ. ನನ್ನ ಬದುಕಲು ಬಿಡದ ಪಾಪಿಗಳಿಗೆ ಶಿಕ್ಷೆ ಕೊಡಿಸಿ ನನ್ನ ಆತ್ಮಕ್ಕೆ ಶಾಂತಿ ಕೊಡಿಸಿʼ ಎಂದು ಬರೆಯಲಾಗಿದೆ.

ಲತಾ ಬಿಎಸ್ಸೆ, ಬಿ.ಇಡ್ ಪದವೀಧರೆಯಾಗಿದ್ದಾರೆ. ಗುರುರಾಜ್ ಎಂಬುವವರ ಜೊತೆಗೆ 2025ರ ಏ.14ರಂದು ಮದುವೆಯಾಗಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





