ಭದ್ರಾವತಿ ಹಳೇ ನಗರ ಪೊಲೀಸ್ ಸ್ಟೇಷನ್ ಸಂಪೂರ್ಣ ಸ್ಯಾನಿಟೈಸ್, ಕಟ್ಟಡದೊಳಗೆ ಯಾರೂ ಕಾಲಿಡುವಂತಿಲ್ಲ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಜೂನ್ 2020

ಕೆಎಸ್‍ಆರ್‍ಪಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿರುವ ಹಿನ್ನೆಲೆ ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.

ರಂಜಾನ್ ಹಬ್ಬದ ಸಂದರ್ಭ ಬಂದೋಬಸ್ತ್‍ಗಾಗಿ ಭದ್ರಾವತಿಗೆ ಆಗಮಿಸಿದ್ದ ಕೆಎಸ್‍ಆರ್‍ಪಿ ಸಿಬ್ಬಂದಿಗಳು ಭದ್ರಾವತಿ ಹಳೇ ನಗರ ಠಾಣೆಯಲ್ಲಿ ಉಳಿದುಕೊಂಡಿದ್ದರು. ಈ ಪೈಕಿ ಒಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ.

ಹಾಗಾಗಿ ಹಳೇ ನಗರ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಯಾರೊಬ್ಬರು ಠಾಣೆಯೊಳಗೆ ಹೋಗುವಂತಿಲ್ಲ. ಹಾಗಾಗಿ ತಾತ್ಕಾಲಿಕವಾಗಿ ಠಾಣೆಯ ಕೆಲಸವನ್ನು ಹೊರಗಿನಿಂದ ಮಾಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2020

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment