ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಭದ್ರಾ ನದಿಯಲ್ಲಿ ನೀರು ನಾಯಿ ನಾಯಿಗಳು (Otter) ಕಾಣಿಸಿಕೊಂಡಿವೆ. ಇವುಗಳ ಚಿನ್ನಾಟ, ಕೂಗಾಟ ನೋಡಲು ಜನರು ನದಿ ದಂಡೆ ಬಂದು ನಿಲ್ಲುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?
ಭದ್ರಾವತಿಯ ಹೊಸ ಸೇತುವೆ ಸಮೀಪದಲ್ಲಿ ಇವತ್ತು ಏಳೆಂಟು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಜನರು ಸೇತುವೆ ಮೇಲೆ ನಿಂತು ನೀರು ನಾಯಿಗಳನ್ನು ವೀಕ್ಷಿಸುತ್ತಿದ್ದಾರೆ. ಸಾಮಾನ್ಯವಾಗಿ ಸಮುದ್ರ ಹಿನ್ನೀರು, ಅಳಿವೆ ಪ್ರದೇಶದಲ್ಲಿ ಕಾಣಸಿಗುವ ಸಸ್ತನಿ ನೀರು ನಾಯಿ. ಅಪರೂಪದ ನೀರು ನಾಯಿ ಕಂಡು, ಭದ್ರಾವತಿ ಜನರು ಖುಷಿ ಪಟ್ಟರು. ಇಲ್ಲಿದೆ ವಿಡಿಯೋ

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






