ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಭದ್ರಾವತಿ: ತಾಲೂಕಿನ ಗೌಡರಹಳ್ಳಿ ಸಮೀಪ ಅತಿ ವೇಗವಾಗಿ ಬಂದ ಟ್ರಾಕ್ಟರ್ (tractor) ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ : ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಗೌಡರಹಳ್ಳಿಯ ಶನಿಮಹಾತ್ಮ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಆರ್ಮುಗಂ ಎಂಬುವವರು ಟ್ರಾಕ್ಟರ್ ಅನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪರಮೇಶ ಹಾಗೂ ಅವರ ಜೊತೆಗಿದ್ದ ಮತ್ತೊಬ್ಬರಿಗೆ ತೀವ್ರ ರಕ್ತಗಾಯಗಳಾಗಿವೆ ಎಂದು ಆರೋಪಿಸಲಾಗಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

Leave a Comment