ಭದ್ರಾವತಿ: ಸೆಪ್ಟೆಂಬರ್ 2 ರಂದು ಸಂಜೆ 6.51 ರಿಂದ 7.30ರವರೆಗೆ ‘ಹಲೋ ಆಕಾಶವಾಣಿʼ ನೇರ ಫೋನ್ ಇನ್ (Phone In) ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ. ಅಡಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು ಸಂಪನ್ಮೂಲ ವ್ಯಕ್ತಿ ನರಸಿಂಹರಾಜಪುರ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರೋಹಿತ್ ಎಮ್. ಜಿ ಅವರು ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600).
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದ ಒಂದು ಕಾರಿಗೆ ₹88,500 ದಂಡ, ಎಷ್ಟು ಕೇಸ್ ಇತ್ತು? ಪಾವತಿಸಿದ್ದೆಷ್ಟು?
Phone In programme at akashavani
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






