BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಭದ್ರಾವತಿ: ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಯೊಬ್ಬನ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ.

The-Team-PU-College-scaled

ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ. ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment