ಹೊಳೆಹೊನ್ನೂರು, ಹೊಳಲೂರು ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಅ.14ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut).

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜು.

ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು ಮೇಲಿನ ಹಸನವಾಡಿ, ಬೆಳಲಕಟ್ಟೆ, ಮೋಜಪ್ಪ, ಹೊಸೂರು, ಸುತ್ತಮುತ್ತಲ್ಲಿನ ಜಲ್ಲಿ ಕ್ರಷರ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಗದ್ದೆಯಲ್ಲಿ ಹಾವು ಕಚ್ಚಿ ರೈತ ಸಾವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment