SHIVAMOGGA LIVE NEWS, 15 FEBRUARY 2025
ಭದ್ರಾವತಿ : ನಗರದ ಜೆಪಿಎಸ್ ಮತ್ತು ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಹಿನ್ನೆಲೆ ಫೆ.15ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನ್ಯೂಟೌನ್, ಆಕಾಶವಾಣಿ, ಕಾಗದನಗರ, ಸುರಗೀತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು, ತಾಂಡ್ಯಾ, ಸಂಕ್ಲೀಪುರ, ಹುತ್ತಾಕಾಲೊನಿ, ಐಟಿಐ, ಜನ್ನಾಪುರ, ಸಿರಿಯೂರು, ತರೀಕೆರೆ ರಸ್ತೆ. ಸುಣ್ಣದಹಳ್ಳಿ, ಬಸವನಗುಡಿ, ಹಿರಿಯೂರು, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಹೊಳೆ ಗಂಗೂರು, ರಬ್ಬರ್ ಕಾಡು, ಸುಲ್ತಾನ ಮಟ್ಟಿ ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು.
ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನ ಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡ ನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಉಕ್ಕುಂದ, ರತ್ನಾಪುರ, ಕೆಂಚೇನ ಹಳ್ಳಿ, ಗಂಗೂರು, ಬಿಸಿಲುಮನೆ, ದೇವರ ನರಸೀಪುರ, ಶಿವಪುರ, ಹಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ.
ನಿದಿಗೆ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಮಲವಗೊಪ್ಪ, ಹೊನ್ನವಿಲೆ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜಯಂತಿ ಗ್ರಾಮ, ಜೇಡಿಕಟ್ಟೆ ವೀರಾಪುರ, ಹುಲಿ ರಾಮನಕೊಪ್ಪ, ಮತಿಘಟ್ಟ, ಹಾತಿಕಟ್ಟೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಶಿವಮೊಗ್ಗ ಯುವ ಕಾಂಗ್ರೆಸ್‌ಗೆ ಹರ್ಷಿತ್ ಗೌಡ ನೂತನ ಅಧ್ಯಕ್ಷ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200