ಭದ್ರಾವತಿ: ಮೆಸ್ಕಾಂ ನಗರ ವಿದ್ಯುತ್ ಉಪ ವಿಭಾಗದ ಘಟಕ-3ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರು ವುದರಿಂದ ನ.15 ಹಾಗೂ ನ.17ರಂದು ಬೆಳಗ್ಗೆ 10ಗಂಟೆ ಯಿಂದ ಸಂಜೆ 6ರ ವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕಡದಕಟ್ಟೆ, ಐಟಿಐ, ಹೆಬ್ಬಂಡಿ, ಹೆಬ್ಬಂಡಿ ತಾಂಡಾ, ಎ.ಕೆ.ಕಾಲೊನಿ, ಲಕ್ಷ್ಮೀಪುರ, ಬಿಳಿಕಿ, ಬಿಳಿಕಿ ತಿರುವು, ಬೈಪಾಸ್ ರಸ್ತೆ ನೀರು ಸರಬರಾಜು ಘಟಕ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






