ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ನಗರ ಮೆಸ್ಕಾಂ ಉಪ ವಿಭಾಗದಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಇರಲಿದೆ. ಆದ್ದರಿಂದ ಏ.2 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ ಭದ್ರಾವತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ನಗರ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನ್ನಾಪುರ, ಹುತ್ತಾಕಾಲೋನಿ, ಅಪ್ಪರ್ ಹುತ್ತಾ, ಜಿಂಕ್ ಲೈನ್, ವೇಲೂರ್ ಶೆಡ್, ಭಂಡಾರಹಳ್ಳಿ ಇನ್ನು ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಮಳೆ ಅಲರ್ಟ್, ಮೈಸುಡಲಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





