ಶಿವಮೊಗ್ಗ ಲೈವ್
ಭದ್ರಾವತಿ: ಮೆಸ್ಕಾಂ ಗ್ರಾಮಾಂತರ ಉಪ ವಿಭಾಗದಲ್ಲಿ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಆಗಸ್ಟ್ 10ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬಾರಂದೂರು, ಹಳ್ಳಿಕೆರೆ, ಕಾರೇಹಳ್ಳಿ, ಮಾವಿನಕೆರೆ, ಕೆಂಚೇನಹಳ್ಳಿ, ದೊಡ್ಡೇರಿ, ಗಂಗೂರು, ದೇವರನರಸೀಪುರ, ಮಸರಹಳ್ಳಿ, ಅಂತರಗಂಗೆ, ಕಾಚಗೊಂಡನಹಳ್ಳಿ, ಬೊಮ್ಮೇನಹಳ್ಳಿ, ಬಸವನಗುಡಿ, ಕೆ.ಎಚ್.ನಗರ, ರತ್ನಾಪುರ, ಉಕ್ಕುಂದ, ಶಿವಪುರ, ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
