ಭದ್ರಾವತಿಯ ವಿವಿಧೆಡೆ ಇವತ್ತು, ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಭದ್ರಾವತಿ: ನಗರ ಉಪವಿಭಾಗ ಘಟಕ–2ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 3ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. (Power cut)

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ಹನುಮಂತನಗರ, ಬಸವೇಶ್ವರ ವೃತ್ತ, ಮಾರುಕಟ್ಟೆ, ಕೋಟೆ, ಕಂಚಿಬಾಗಿಲು, ಲಕ್ಷ್ಮಿ ನರಸಿಂಹ ದೇವಸ್ಥಾನದ ಬೀದಿ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯತ್‌ ವ್ಯತ್ಯಯ ಆಗಲಿದೆ.

ಮೇ 4ರಂದು ಎಲ್ಲೆಲ್ಲಿ ಕರೆಂಟ್‌ ಇರಲ್ಲ?

Arya-PU-College-Shimoga.

ಮೇ 4ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಹಳೇನಗರ, ರಂಗಪ್ಪ ವೃತ್ತ, ಚನ್ನಗಿರಿ ರಸ್ತೆ, ಸರ್ಕಾರಿ ಆಸ್ಪತ್ರೆ ಪ್ರದೇಶ, ಭೂತನಗುಡಿ, ತರೀಕೆರೆ ರಸ್ತೆ, ಗಾಂಧಿ ವೃತ್ತ, ಕೋಡಿಹಳ್ಳಿ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment