ಭದ್ರಾವತಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್‌

ಭದ್ರಾವತಿ: ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.10ರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕಡದಕಟ್ಟೆ, ಐಟಿಐ, ಹೆಬ್ಬಂಡಿ, ಹೆಬ್ಬಂಡಿ ತಾಂಡಾ, ಎ. ಕೆ.ಕಾಲೊನಿ, ಲಕ್ಷ್ಮಿಪುರ, ಬಿಳಕಿ, ಬಿಳಕಿ ತಿರುವು, ಬೈಪಾಸ್ ರಸ್ತೆ ನೀರು ಸರಬರಾಜು ಘಟಕ ಮುಂತಾದ ಬಡಾವಣೆಗಳಲ್ಲಿ ವಿದ್ಯುತ್‌ ವ್ಯತ್ಯಯವಾಗುವುದು (Power Cut). ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯಲ್ಲಿ ಶಿಕ್ಷಕನ ದರೋಡೆ, ರೀಲ್ಸ್‌ಗೆ ಲೈಕ್‌ ಕೊಟ್ಟವನಿಂದಲೇ ಕೃತ್ಯ

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 10, 2025 at 8:40 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 10, 2025

Leave a Comment