ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | POWER CUT | 1 ಜುಲೈ 2022
ಹೊಳೆಹೊನ್ನೂರಿನ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕೆಲಸಗಳ ನಿರ್ವಹಣೆ ನಡೆಸಲಾಗುತ್ತಿದೆ. ಆದ್ದರಿಂದ ಹೊಳೆಹೊನ್ನೂರು ಸುತ್ತಮುತ್ತ ಜುಲೈ 2ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಹೊಳೆಹೊನ್ನೂರು, ನಾಗತಿಬೆಳಗಲು, ಎಮ್ಮೆಹಟ್ಟಿ, ದಾಸರಕಲ್ಲಹಳ್ಳಿ, ಕನಸಿನಕಟ್ಟೆ, ಯಡೇಹಳ್ಳಿ, ಆಗರದಹಳ್ಳಿ, ಅರಹತೊಳಲು, ಡಾಣಾಯಕಪುರ, ಮೂಡಲ ವಿಠಲಾಪುರ, ಸಿದ್ಲಿಪುರ, ಕೈಮರ, ಕೆರೆಬೀರನಹಳ್ಳಿ, ಮಂಗೋಟೆ, ಅರಕೆರೆ, ಜಂಬರಘಟ್ಟೆ, ಶ್ರೀನಿವಾಸಪುರ, ಎಸ್.ಕೆ ಮಗ್ಗಿ, ಹನುಮಂತಾಪುರ, ತಳ್ಳಿಕಟ್ಟೆ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಅಡಕೆ ಧಾರಣೆ | 1 ಜುಲೈ 2022 | ಇವತ್ತು ಎಷ್ಟಿದೆ ಅಡಕೆ ರೇಟ್?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















