ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ಕಲ್ಲಿಹಾಳ್ ವ್ಯಾಪ್ತಿಯಲ್ಲಿ 66/11 ಕೆವಿ ಮಾರ್ಗವನ್ನು ಹೊಸದಾಗಿ ನಿರ್ಮಿಸಲಾಗುತ್ತಿದೆ. ಕೂಡ್ಲಿಗೆರೆಯಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಏ.13 ಮತ್ತು 15ರಂದು ಬೆಳಗ್ಗೆ 10 ರಿಂದ ಸಂಜೆ 6ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅರಬಿಳಚಿ, ಅರಬಿಳಚಿ ಕ್ಯಾಂಪ್, ಕೋಡಿಹಳ್ಳಿ, ಮಾರಶೆಟ್ಟಿಹಳ್ಳಿ, ತಿಮ್ಲಾಪುರ, ಡಿ.ಬಿ ಹಳ್ಳಿ, ಬೊಮ್ಮನಕಟ್ಟೆ, ದಾನವಾಡಿ, ಕಲ್ಲಾಪುರ, ಕೋಡಿಹೊಸೂರು, ತಟ್ಟೆಹಳ್ಳಿ, ವಡ್ಡರಹಟ್ಟಿ, ಕೂಡ್ಲಿಗೆರೆ, ಕಲ್ಲಪ್ಪನಹಳ್ಳಿ ಹೊಸಹಳ್ಳಿ, ಸೀತಾರಾಂಪುರ, ಹದಿಗೆರೆ ಕ್ಯಾಂಪ್, ತುಮರಿ, ಲಕ್ಕಪ್ಪನ ಕ್ಯಾಂಪ್ ಮತ್ತು ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?