ಹೊಳೆಹೊನ್ನೂರು ಸೇರಿದಂತೆ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಪಟ್ಟಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಹೊಳೆಹೊನ್ನೂರು: ಪಟ್ಟಣದ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹೊಸ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಯಡೇಹಳ್ಳಿ, ಕಾಗೆಕೊಡಮಗ್ಗೆ, ಅರಹತೊಳಲು, ಸನ್ಯಾಸಿಕೋಡಮಗ್ಗೆ, ಸಿದ್ಲಿಪುರ ಹಾಗೂ ಹನುಮಂತಪುರ ಗ್ರಾಮಗಳಲ್ಲಿ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಇಲ್ಲಿದೆ ಡಿಟೇಲ್ಸ್

JNNCE-Admission-Advt-scaled

Power Cut in various parts of holehonnuru

Leave a Comment