ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

ಹೊಳೆಹೊನ್ನೂರು: ಪಟ್ಟಣದ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ಬದಿ ಹೊಸ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಇರುವುದರಿಂದ ಹೊಸಕೊಪ್ಪ, ಮೂಡಲವಿಠಲಾಪುರ, ಜಂಬರಗಟ್ಟ ಹಾಗೂ ಕೆರೆಬೀರನಹಳ್ಳಿ ಗ್ರಾಮಗಳಲ್ಲಿ ಸೆ.17ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಸರಬರಾಜು (Power cut) ಇರುವುದಿಲ್ಲ. ಗ್ರಾಹಕರು ವಿದ್ಯುತ್ ಸಹಕರಿಸುವಂತೆ ಪ್ರಕಟಣೆ ಕೋರಿದೆ.

ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ಸಿಸಿಟಿವಿ ವಿಡಿಯೋ ವೈರಲ್‌, ಇಲ್ಲಿದೆ ಅಪಘಾತದ ಕಂಪ್ಲೀಟ್‌ ವಿವರ

JNNCE-Admission-Advt-scaled

POWER-CUT-UPDATE-NEWs ELECTRICITY

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment