ಭದ್ರಾವತಿ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?‌ ಇಲ್ಲಿದೆ ಲಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ನಗರ ಉಪವಿಭಾಗಗಳ ಘಟಕ– 3 ಹಾಗೂ 4ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಹಲವು ಬಡಾವಣೆಗಳಲ್ಲಿ ನ.13ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೂ ವಿದ್ಯುತ್ ವ್ಯತ್ಯಯ  (Power Cut) ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸಮನೆ, ಎನ್‌ಎಂಸಿ ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೊನಿ, ಸುಭಾಷ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೊನಿ.

ಸೀಗೆಬಾಗಿ, ಹಳೇ ಸೀಗೆಬಾಗಿ, ಅಶ್ವತ್ಥ ನಗರ, ಕಬಳೀಕಟ್ಟೆ, ಭದ್ರಾ ಕಾಲೊನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಎಪಿಎಂಸಿ, ಹೊಸ ಸಿದ್ದಾಪುರ, ಬೈಪಾಸ್ ರಸ್ತೆ, ನೀರು ಸರಬರಾಜು ಘಟಕ, ಎನ್‌ಟಿಟಿ ಬಡಾವಣೆ, ಸರ್.ಎಂ. ವಿಶ್ವೇಶ್ವರಯ್ಯ, ಹಳೇಸಿದ್ದಾಪುರ, ತಾಂಡ್ಯ, ಹೊಸೂರು, ಸಂಕ್ಲಿಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ.  

ಇದನ್ನೂ ಓದಿ » ಕೊಟ್ಟಿಗೆಗೆ ಬೆಂಕಿ, ಎರಡು ಹಸುಗಳು ಸಜೀವ ದಹನ

Power Cut

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment