ಶಿವಮೊಗ್ಗ LIVE
ಭದ್ರಾವತಿ: ನಗರದ ಮೆಸ್ಕಾಂ ಉಪವಿಭಾಗದ ಘಟಕ-2 ವ್ಯಾಪ್ತಿಯಲ್ಲಿ ವಿದ್ಯುತ್ (Electricity) ಮಾರ್ಗ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಡಿ.2ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಭದ್ರಾವತಿಯ (Bhadravathi) ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಟ್‌ಪಟ್ ನಗರ, ಖಲಂದರೀಯ ನಗರ, ಮೊಮಿನ್ ಮೊಹಲ್ಲಾ, ಅನ್ವರ್ ಕಾಲೊನಿ, ಹಳೆ ಸೀಗೇಬಾಗಿ, ಅಮೀರ್ ಜಾನ್ ಕಾಲೊನಿ, ಭದ್ರಾ ಅಕ್ಕಿ ಗಿರಣಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಹೆಚ್ಚಿನ ತೆರಿಗೆಯಿಂದಾಗಿ ವ್ಯಸನಿಗರು ಗಾಂಜಾಗೆ ದಾಸರಾಗುತ್ತಿದ್ದಾರೆ, ಎಂಎಲ್‌ಸಿ ಆಕ್ರೋಶ
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು






