ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗದ ಜೆಪಿಎಸ್ ಕಾಲೊನಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಿನ್ನೆಲೆ ಡಿ.9ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೆಪಿಎಸ್ ಕಾಲೊನಿ, ಕಾಗದ ನಗರ, ಉಜ್ಜನೀಪುರ, ದೊಡ್ಡ ಗೊಪ್ಪೇನಹಳ್ಳಿ, ಆನೆಕೊಪ್ಪ ಮುಂತಾದ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















