ಅರ್ಧಕ್ಕರ್ಧ ಭದ್ರಾವತಿ ತಾಲೂಕಿನಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

Published On : ಫೆಬ್ರವರಿ 12, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ಶಿವಮೊಗ್ಗದ ಎಂಆರ್‌ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ನಗರದ ಜೆಪಿಎಸ್ ಕಾಲೊನಿ ಹಾಗೂ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಫೆ. 12ರಂದು ಬೆಳಿಗ್ಗೆ 9.30ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut).

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನ್ಯೂಟೌನ್, ನ್ಯೂ ಕಾಲೊನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ ಕೇಂದ್ರ, ಕಾಗದನಗರ, ಸುರಗಿತೋಪು, ಅನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎನ್‌ಟಿಬಿ ಬಡಾವಣೆ, ಸರ್ ಎಂ.ವಿ.ಬಡಾವಣೆ, ಹಳೇ ಸಿದ್ದಾಪುರ, ಹೊಸೂರು, ತಾಂಡಾ, ಸಂಕ್ಲೀಪುರ, ಹುತ್ತಾ ಕಾಲನಿ, ಐಟಿಐ, ಜನ್ನಾಪುರ, ಬಿ.ಹೆಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೊನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡಾ, ಹೊಳೆ ಗಂಗೂರು, ಲಕ್ಷ್ಮೀಸಾಗರ (ರಬ್ಬರ್ ಕಾಡು), ಸುಲ್ತಾನಮಟ್ಟಿ, ಕಾರೇಹಳ್ಳಿ, ಬಾಳೆಮಾರನಹಳ್ಳಿ.

Bhadravathi Name Graphics

ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ. ದೊಡ್ಡರಿ, ಮಜ್ಜಿಗೇನಹಳ್ಳಿ, ಪದ್ಮನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡನಗರ, ಬೊಮ್ಮೇನಹಳ್ಳಿ, ಕುಂಬಾರಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಡಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ.

ಇದನ್ನೂ ಓದಿ – ರಾತ್ರಿ ಬಂತು ಫೋನ್‌ ಕರೆ, ಕೊಟ್ಟಿಗೆಗೆ ದೌಡಾಯಿಸಿದಾಗ ಕಾದಿತ್ತು ಆಘಾತ, ಆಗಿದ್ದೇನು?

ಜೇಡಿಕಟ್ಟೆ, ಹಳೇಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿರಾಮನಕೊಪ್ಪ ಹಾಗಲಮನೆ, ಸಂಕ್ಷಿಪುರ, ಸಿರಿಯೂರು, ಸಿರಿಯೂರು ತಾಂಡಾ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ ಮತ್ತು ಹಾತಿಕಟ್ಟೆ ಮುಂತಾದೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 12, 2026

Leave a Comment