ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗದ ಲಕ್ಕವಳ್ಳಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಹತ್ತಿರ ತುರ್ತು ಕಾಮಗಾರಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.27ರಂದು ಬೆಳಿಗ್ಗೆ 9.30ರಿಂದ ಸಂಜೆ 6ಗಂಟೆವರೆಗೆ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ವದಿಯೂರು, ಗ್ಯಾರೇಜ್ ಕ್ಯಾಂಪ್, ಸಿಂಗನಮನೆ, ಶಂಕರಘಟ್ಟ, ಕುವೆಂಪು ವಿಶ್ವ ವಿದ್ಯಾನಿಲಯ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಶಾಂತಿನಗರ, ತಾವರಘಟ್ಟ, ಮಲ್ಲಿಗೇನಹಳ್ಳಿ, ತಮ್ಮಡಿಹಳ್ಳಿ, ಜಂಕ್ಷನ್, ರಂಗನಾಥಪುರ, ಹುಣಸೇಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್ ಎಷ್ಟು? ಇಲ್ಲಿದೆ ಡಿಟೇಲ್ಸ್


