ಶಿವಮೊಗ್ಗ ಲೈವ್
ಶಿವಮೊಗ್ಗ: 220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸದ ಹಿನ್ನೆಲೆ ಸೆ.29ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30ರವರೆಗೆ ಹೊಳೆಹೊನ್ನೂರು ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಳೆಹೊನ್ನೂರು, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕೆ.ಕೆ.ಮಗ್ಗೆ, ಯಡೇಹಳ್ಳಿ, ಅರಹತೊಳಲು, ಎಸ್.ಕೆ.ಮಗ್ಗೆ, ಸಿದ್ಲಿಪುರ, ಹನುಮಂತಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
