ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 19 DECEMBER 2024
ಹೊಳೆಹೊನ್ನೂರು : ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಇರುವುದರಿಂದ ಡಿ.19ರಂದು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಳೆಹೊನ್ನೂರು ಪಟ್ಟಣ, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕಾಗೆಕೋಡಮಗ್ಗೆ ಆಗರದಹಳ್ಳಿ, ಯಡಹಳ್ಳಿ, ಅರಹತೊಳಲು, ಸನ್ಯಾಸಿ ಕೋಡಮಗ್ಗೆ ಸಿದ್ದೀಪುರ, ಹನುಮಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422