SHIVAMOGGA LIVE NEWS | 9 JANUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
HOLEHONNURU : ತುರ್ತು ಕಾಮಗಾರಿಯ ಹಿನ್ನೆಲೆ ಜನವರಿ 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಆನವೇರಿ, ಮೈದೊಳಲು, ಮಲ್ಲಾಪುರ, ನಿಂಬೆಗೊಂದಿ, ಅರಿಶಿಣಘಟ್ಟ, ಎಸ್.ಕೆ. ಹಳ್ಳಿ, ಗುಡುಮ ಘಟ್ಟ, ಮಲ್ಲಿಗೇನಹಳ್ಳಿ, ಮಂಗೋಟೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್ ಜಾಮ್
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





