ಹೊಳೆಹೊನ್ನೂರು ಸುತ್ತಮುತ್ತ ವಿವಿಧ ಗ್ರಾಮಗಳಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 JANUARY 2024

HOLEHONNURU : ತುರ್ತು ಕಾಮಗಾರಿಯ ಹಿನ್ನೆಲೆ ಜನವರಿ 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಲಿದೆ. ಆನವೇರಿ, ಮೈದೊಳಲು, ಮಲ್ಲಾಪುರ, ನಿಂಬೆಗೊಂದಿ, ಅರಿಶಿಣಘಟ್ಟ, ಎಸ್‌.ಕೆ. ಹಳ್ಳಿ, ಗುಡುಮ ಘಟ್ಟ, ಮಲ್ಲಿಗೇನಹಳ್ಳಿ, ಮಂಗೋಟೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್‌ ಜಾಮ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 9, 2024

Leave a Comment