ಭದ್ರಾವತಿ: ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಭದ್ರಾವತಿ ನಗರ ಹಾಗೂ ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನ್ಯೂಟೌನ್, ಹಳೆ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದ ನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೊ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್.ಟಿ.ಬಿ.ಬಡಾವಣೆ, ಸರ್.ಎಂ.ವಿ.ಬಡಾವಣೆ, ಹಳೇ ಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ, ಐಟಿಐ, ಜನ್ನಾಪುರ, ಬಿ.ಹೆಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ.

ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡಾ, ಹೊಳೆ ಗಂಗೂರು, ಲಕ್ಷ್ಮೀ ಸಾಗರ (ರಬ್ಬರ್ ಕಾಡು), ಸುಲ್ತಾನ್ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅರಳಿಕೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ.
ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ, ಹಾತಿಕಟ್ಟೆ ಸೇರಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.