ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭದ್ರಾವತಿ ಉಪ ವಿಭಾಗಕ್ಕೆ ಪ್ರಕಾಶ ರಾಥೋಡ್ ಅವರನ್ನು DySPಯಾಗಿ ನೇಮಕ ಮಾಡಿ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರಕಾಶ ರಥೋಡ್ ಅವರಿಗೆ ಪ್ರಕರಣಗಳ ತನಿಖೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಇತ್ತೀಚೆಗೆ ಕೇಂದ್ರ ಗೃಹಮಂತ್ರಿಯವರ ದಕ್ಷತಾ ಪದಕ ಘೋಷಣೆಯಾಗಿದೆ.
ಸದ್ಯ ಬೆಂಗಳೂರಿನ ಕೆ.ಜಿ.ಹಳ್ಳಿ ಉಪ ವಿಭಾಗದ ಎಸಿಪಿಯಾಗಿ ಪ್ರಕಾಶ ರಾಥೋಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನಿಖಾ ವಿಭಾಗದಲ್ಲಿ ಪ್ರಕಾಶ ರಾಥೋಡ್ ಉತ್ತಮ ಸಾಧನೆ ಮಾಡಿದ್ದಾರೆ. ಈಚೆಗೆ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಎಸಿಪಿ ಪ್ರಕಾಶ ರಾಥೋಡ್ ವಿಚಾರಣೆ ಮಾಡಿದ್ದರು.
ಅ.6ರಂದು ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್ ಕೆ.ಆರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು.

ಇದನ್ನೂ ಓದಿ » ಆರ್.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





