ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 9 NOVEMBER 2023
HOLEHONNURU : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ (Bus) ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಜಮಾಯಿಸಿದ್ದರು.
ಹೊಳೆಹೊನ್ನೂರು ಸಮೀಪದ ಅರಹತೊಳಲು – ಕಲ್ಲಿಹಾಳ್ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರಿಗೆ ಮಾರಶೆಟ್ಟಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಸರ್ಕಲ್ನಲ್ಲಿ ಬೃಹತ್ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?






