ಭದ್ರಾವತಿ ತಾಲೂಕಿನ ವ್ಯಕ್ತಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, ₹50,500 ದಂಡ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವ್ಯಕ್ತಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಕಠಿಣ ಕಾರಾವಾಸ (imprisonment) ಹಾಗೂ ₹50,500 ದಂಡ ವಿಧಿಸಿ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ ಅಗರದಹಳ್ಳಿಯ ನಿವಾಸಿ ಎ.ವಿ.ಸುರೇಶ್ (54) ತಮ್ಮ ಮನೆ ಬಳಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇದರಿಂದ ಮಕ್ಕಳಿಗೆ ಓದಲು ತೊಂದರೆಯಾಗುತ್ತಿದೆ. ನಿಲ್ಲಿಸುವಂತೆ ಪಕ್ಕದ ಮನೆಯವರು ಮನವಿ ಮಾಡಿದ್ದರು. ಈ ವೇಳೆ ಆರೋಪಿ ಸುರೇಶ್ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೆ ಅಗರದಹಳ್ಳಿ ಕಾಲುದಾರಿಯಲ್ಲಿ ಆರೋಪಿ ಸುರೇಶ್ ಪಕ್ಕದ ಮನೆಯವರನ್ನು ಅಡ್ಡಗಟ್ಟಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Shivamogga Live reached 2.8 million views in January-2026 - Editor : Nitin Kaidotlu

ಡಿವೈಎಸ್‌ಪಿ ಆಗಿದ್ದ ಉಮೇಶ್‌ ಈಶ್ವ‌ರ್ ನಾಯ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧಿಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್, ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ₹25,000 ಹಣವನ್ನು ದೂರುದಾರರಿಗೆ ನೀಡುವಂತೆ ಆದೇಶಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಎಟಿಎಂನಲ್ಲಿ ದುಡ್ಡು ಬರಲಿಲ್ಲ ಅಂತಾ ಬ್ಯಾಂಕ್‌ಗೆ ತೆರಳಿದ ಭದ್ರಾವತಿಯ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 2, 2026

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment