ರಸ್ತೆಗೆ ಪುನಿತ್ ರಾಜ್‌ಕುಮಾರ್‌ ಹೆಸರು, ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಸೂಚನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 18 DECEMBER 2023

BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಟ ಪುನೀತ್‌ ರಾಜಕುಮಾರ್‌ ಹೆಸರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ಆಕ್ಷೇಪಣೆ ಇದ್ದಲ್ಲಿ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಗರಸಭಾ ವ್ಯಾಪ್ತಿಯ ವಾರ್ಡ್ ನಂ.6ರ KSRTC ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನ.25ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. ಜನವರಿ 16ರ ಒಳಗೆ ಸಾರ್ವಜನಿಕರು ಭದ್ರಾವತಿ ನಗರಸಭೆ ಪೌರಾಯುಕ್ತರಿಗೆ ಸಲಹೆ ಸೂಚನೆ, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಎದೆ ಹಾಲು ಬ್ಯಾಂಕ್‌, ಮಧ್ಯ ಕರ್ನಾಟಕದಲ್ಲಿ ಇದೆ ಮೊದಲು, ಏನಿದು? ಪ್ರಯೋಜನವೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment