ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಇಂದು ಸಂಜೆ 5.30ಕ್ಕೆ ಭದ್ರಾವತಿ ನಗರದಲ್ಲಿ ವಿಜಯದಶಮಿ ಪಥ ಸಂಚಲನ (Route March) ಆಯೋಜಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಂಜೆ 5.30ಕ್ಕೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಳ್ಳುವ ಪಥ ಸಂಚಲನ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಮತ್ತು ಅಂಬೇಡ್ಕರ್ ವೃತ್ತದಿಂದ ಲೋಯರ್ ಹುತ್ತಾ ಕಾಲೊನಿವರೆಗೆ ಸಾಗಲಿದೆ. ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ಮಾಡಲು 2 ಕ್ವಿಂಟಲ್ ಹೂ ವ್ಯವಸ್ಥೆ ಮಾಡಲಾಗಿದೆ. ಪಥ ಸಂಚಲನ ಹಿನ್ನೆಲೆ ಪ್ರಮುಖರ ರಸ್ತೆಗಳು ಕೇಸರಿಮಯವಾಗಿವೆ. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್ ರಾರಾಜಿಸುತ್ತಿವೆ.
ಇದನ್ನೂ ಓದಿ » ಮಿನಿಸ್ಟರ್‌ಗೆ ಬೆದರಿಕೆ, ಶಿವಮೊಗ್ಗದಲ್ಲಿ ಆಕ್ರೋಶ, ಘೋಷಣೆ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






