ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಸರ್ಕಾರಿ ಶಾಲೆಯ ಕೊಠಡಿಯ ಬೀಗ ಮುರಿದು 32 ಇಂಚಿನ ಸ್ಯಾಮ್ಸಂಗ್ ಟಿವಿ ಕಳ್ಳತನ ಮಾಡಲಾಗಿದೆ. ಭದ್ರಾವತಿಯ ಭದ್ರಾ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ಘಟನೆ ಸಂಭವಿಸಿದೆ.
ಊಟದ ಹಾಲ್ನ ಬೀಗ ಮುರಿದ ಕಳ್ಳರು ಒಳಗಿದ್ದ ಟಿವಿಯನ್ನು ಕದ್ದೊಯ್ದಿದ್ದಾರೆ. ಅಡುಗೆ ಸಹಾಯಕಿ ಶಾಲೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಶಿಕ್ಷಕಿ ಉಮಾ ಅವರು ದೂರು ನೀಡಿದ್ದಾರೆ. ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಶಿವಮೊಗ್ಗದ ಫೋಟೊಗ್ರಾಫರ್ ಸಾವು, ಮೂವರಿಗೆ ಗಾಯ
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






